ಅರ್ಥ : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.
ಸಮಾನಾರ್ಥಕ : ಅಗಲ ಮಾಡು, ಬಿಟ್ಟುಕೊಳ್ಳು, ಬಿರಿ, ಬಿರಿದುಕೊಳ್ಳು
ಇತರ ಭಾಷೆಗಳಿಗೆ ಅನುವಾದ :
संधि या जोड़ फैलाकर अच्छी तरह से खोलना।
रमा की अविश्वसनीय बात सुनकर उसने आँखे फाड़ी।