ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಗಲ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಅಗಲ ಮಾಡು   ಕ್ರಿಯಾಪದ

ಅರ್ಥ : ಯಾವುದೇ ಜೋಡಿಸಿ ಕೂಡಿಕೊಂಡಿರುವ ವಸ್ತು ಶಕ್ತಿಪ್ರಯೋಗದಿಂದಾಗಿ ಕೂಡಿಕೊಂಡ ಭಾಗದಲ್ಲಿ ಜೋಡಣೆ ಬಿಟ್ಟುಕೊಳ್ಳುವ ಪ್ರಕ್ರಿಯೆ

ಉದಾಹರಣೆ : ಮೊದಲೇ ಸೀಳಿಕೊಂಡಿದ್ದ ತೆಂಗಿನ ಕಾಯಿ ಸ್ವಲ್ಪ ಕುಟ್ಟಿದ ಕೂಡಲೇ ಪೂರ್ತಿ ಬಿರಿದುಕೊಂಡಿತು.

ಸಮಾನಾರ್ಥಕ : ಅಗಲವಾಗು, ಬಿಟ್ಟುಕೊಳ್ಳು, ಬಿರಿ, ಬಿರಿದುಕೊಳ್ಳು


ಇತರ ಭಾಷೆಗಳಿಗೆ ಅನುವಾದ :

संधि या जोड़ फैलाकर अच्छी तरह से खोलना।

रमा की अविश्वसनीय बात सुनकर उसने आँखे फाड़ी।
फाड़ना, फैलाना, विस्फारित करना

ಅರ್ಥ : ಅಗಲವನ್ನು ಹೆಚ್ಚು ಮಾಡುವ ಪ್ರಕ್ರಿಯೆ

ಉದಾಹರಣೆ : ಅವನು ತನ್ನ ಕುರ್ತಾ ಹೊಲಿಗೆಯನ್ನು ಬಿಚ್ಚಿ ಅಗಲ ಮಾಡಿದ.

ಸಮಾನಾರ್ಥಕ : ದೊಡ್ಡದು ಮಾಡು


ಇತರ ಭಾಷೆಗಳಿಗೆ ಅನುವಾದ :

लंबाई में विस्तार करना।

उसने सिलाई खोलकर अपना कुरता बढ़ाया।
बढ़ाना, लंबा करना, लम्बा करना

Make longer.

Lengthen this skirt, please.
lengthen

चौपाल