ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅನುಚ್ಛೇದ ಪದದ ಅರ್ಥ ಮತ್ತು ಉದಾಹರಣೆಗಳು.

ಅನುಚ್ಛೇದ   ನಾಮಪದ

ಅರ್ಥ : ಸಾಹಿತ್ಯ, ಕೃತಿ ಅಥವಾ ಪುರಾಣದ ಸಂಗತಿಯ ಒಳಗಿನ ವಿಷಯಾನುಸಾರ ಅಥವಾ ಭಿನ್ನತೆಯನ್ನು ಗುರುತಿಸುವ ಉಪ ವಿಭಾಗಗಳನ್ನು ಗುರುತಿಸುವ ಕ್ರಮ

ಉದಾಹರಣೆ : ಮಹಭಾರತದ ಹತ್ತನೆ ಅನುಚ್ಛೇದದಲ್ಲಿ ಕೃಷ್ಣನ ನಾನಾವತಾರಗಳ ವರ್ಣನೆ ಇದೆ.

ಸಮಾನಾರ್ಥಕ : ಆಶ್ವಾಸ, ಖಾಂಡ, ಪರ್ವ, ಭಾಗ, ಸರ್ಗ


ಇತರ ಭಾಷೆಗಳಿಗೆ ಅನುವಾದ :

किसी साहित्यिक पुस्तक,विवेचन आदि के किसी प्रकरण के अन्तर्गत वह विशिष्ट विभाग जिसमें किसी एक विषय या उसके किसी अंग का विवेचन होता है।

इस अनुच्छेद में भगवान राम के जन्म का अद्भुत वर्णन किया गया है।
अनुच्छेद

A self-contained part of a larger composition (written or musical).

He always turns first to the business section.
The history of this work is discussed in the next section.
section, subdivision

ಅರ್ಥ : ಗ್ರಂಥ, ಪುಸ್ತಕ ಮುಂತಾದವುಗಳ ಖಂಡ ಅಥವಾ ವಿಭಾಗದಲ್ಲಿ ಯಾವುದೇ ವಿಚ್ಛೇದ ಅಥವಾ ಅದರ ವಿಶೇಷ ಭಾಗವನ್ನು ವಿರ್ಮಶೆ ಮಾಡಿರುವರು

ಉದಾಹರಣೆ : ಇಂದು ಪ್ರವಚನದಲ್ಲಿ ಮಹಾತ್ಮರು ಗೀತಾದ ಐದನೆ ಅಧ್ಯಾಯವನ್ನು ವ್ಯಾಖ್ಯಾನ ಮಾಡಿದರು.

ಸಮಾನಾರ್ಥಕ : ಅಧ್ಯಾಯ, ಪರಿಚ್ಛೇದ, ಪಾಠ


ಇತರ ಭಾಷೆಗಳಿಗೆ ಅನುವಾದ :

ग्रन्थ, पुस्तक आदि का खंड या विभाग जिसमें किसी विषय या उसके विशेष अंग का विवेचन हो।

आज प्रवचन के दौरान महात्माजी ने गीता के पाँचवे अध्याय की व्याख्या की।
अध्याय, अनुच्छेद, अवच्छेद, आलोक, आश्वास, उच्छवास, परिच्छेद, पाठ, विच्छेद, समुल्लास

चौपाल