ಅರ್ಥ : ಮುಗಿಯದೆ ಅರ್ಧಕ್ಕೆ ನಿಂತ ಕೆಲಸ ಅಥವಾ ಸಂಗತಿ
ಉದಾಹರಣೆ :
ಅಪೂರ್ಣವಾದ ಕೆಲಸವನ್ನು ಇಂದು ಪೂರ್ಣಗೊಳಿಸಿದೆ.
ಸಮಾನಾರ್ಥಕ : ಅಪೂರ್ಣವಾದ, ಅಪೂರ್ಣವಾದಂತ, ಪೂರ್ತಿ ಮುಗಿಯದ, ಪೂರ್ತಿ ಮುಗಿಯದಂತ, ಪೂರ್ತಿ ಮುಗಿಯದಂತಹ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಕೆಲಸವು ಪೂರ್ಣವಾಗದೇ ಇರುವ ಸ್ಥಿತಿ ಅಥವಾ ಭಾವ
ಉದಾಹರಣೆ :
ಈಗ ಅವರು ಅಪೂರ್ಣವಾದ ಕೆಲಸಕ್ಕೆ ಮತ್ತೆ ಚಾಲನೆ ನೀಡಿದ್ದಾರೆ.
ಸಮಾನಾರ್ಥಕ : ಅಪೂರ್ಣವಾದ, ಅಪೂರ್ಣವಾದಂತ, ಪೂರ್ತಿಯಾಗದ, ಪೂರ್ತಿಯಾಗದಂತ, ಪೂರ್ತಿಯಾಗದಂತಹ
ಇತರ ಭಾಷೆಗಳಿಗೆ ಅನುವಾದ :