ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಲ್ಲಗಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಲ್ಲಗಳೆ   ನಾಮಪದ

ಅರ್ಥ : ಯಾವುದೇ ಆಜ್ಞೆ ಅಥವಾ ಮಾತುಗಳನ್ನು ಕೇಳದೆ ಇರುವುದು ಅಥವಾ ಪಾಲಿಸದಿರುವುದು

ಉದಾಹರಣೆ : ಅಪ್ಪ-ಅಮ್ಮನ ಮಾತುಗಳನ್ನು ಮಕ್ಕಳು ತಿರಸ್ಕಾರ ಮಾಡಬಾರದು.

ಸಮಾನಾರ್ಥಕ : ತಿರಸ್ಕಾರ


ಇತರ ಭಾಷೆಗಳಿಗೆ ಅನುವಾದ :

किसी की आज्ञा या बात न मानने की क्रिया या भाव।

बड़ों के आदेश की अवहेलना अनुचित मानी जाती है।
अनसुन करना, अनसुना करना, अपालन, अवगणन, अवज्ञा, अवहेल, अवहेलन, अवहेलना, अवहेला, हुक्म उदूली

The failure to obey.

disobedience, noncompliance

ಅಲ್ಲಗಳೆ   ಕ್ರಿಯಾಪದ

ಅರ್ಥ : ಯಾವುದಾದರು ಕೆಲಸ ಅಥವಾ ಮಾತಿಗೆ ಸಹಮತಿಯನ್ನು ನೀಡದಿರುವುದು

ಉದಾಹರಣೆ : ಅವರು ನನ್ನ ಅಭಿಪ್ರಾಯವನ್ನು ತಿರಸ್ಕರಿಸಿದರು.

ಸಮಾನಾರ್ಥಕ : ಅಸ್ವೀಕರ ಮಾಡು, ತಿರಸ್ಕರಿಸು, ತಿರಸ್ಕಾರ ಮಾಡು, ತಿರಸ್ಕಾರ-ಮಾಡು


ಇತರ ಭಾಷೆಗಳಿಗೆ ಅನುವಾದ :

Refuse to accept.

He refused my offer of hospitality.
decline, pass up, refuse, reject, turn down

ಅರ್ಥ : ಯಾರೋ ಒಬ್ಬರು ವಿಫಲತೆ ಹೊಂದಿರುವುದರಿಂದ ರೇಗಿಸು ಅಥವಾ ಅವಮಾನ ಮಾಡು

ಉದಾಹರಣೆ : ರಾಮ ಸೋತಾಗ ಶಾಮ ಅವನನ್ನು ಚೇಡಿಸಿದನು.

ಸಮಾನಾರ್ಥಕ : ಅಪಮಾನ ಮಾಡು, ಅವಮಾನ ಮಾಡು, ಕೀಟಲೆ ಮಾಡು, ಕೆಣಕು, ಚೇಡಿಸು, ರೇಗಸು


ಇತರ ಭಾಷೆಗಳಿಗೆ ಅನುವಾದ :

किसी को उसकी विफलता पर चिढ़ाना या लज्जित करना।

बच्चे अपने हारे हुए साथियों को अँगूठा दिखा रहे हैं।
अँगूठा दिखाना, अंगूठा दिखाना, ठेंगा दिखाना, ठेंगा बताना

चौपाल