ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಅಳುವಿಕೆ ಪದದ ಅರ್ಥ ಮತ್ತು ಉದಾಹರಣೆಗಳು.

ಅಳುವಿಕೆ   ನಾಮಪದ

ಅರ್ಥ : ಅಳುವುದರಿಂದ ಉತ್ಪತ್ತಿಯಾಗುವ ಶಬ್ದ

ಉದಾಹರಣೆ : ಅವಳು ಆಳುತ್ತಿರುವುದು, ದೂರದವರೆಗೂ ಕೇಳಿಸುತ್ತಿತ್ತು.

ಸಮಾನಾರ್ಥಕ : ಅಳುವುದು, ಗೋಳಾಟ, ಗೋಳಾಡು, ರೋದನ


ಇತರ ಭಾಷೆಗಳಿಗೆ ಅನುವಾದ :

रोने से उत्पन्न शब्द।

उसकी रुलाई दूर-दूर तक सुनाई दे रही थी।
आक्रंद, आक्रन्द, क्रंद, क्रंदन, क्रन्द, क्रन्दन, क्रोश, रुआई, रुदन, रुलाई, रोदन, रोना

A cry of sorrow and grief.

Their pitiful laments could be heard throughout the ward.
lament, lamentation, plaint, wail

ಅರ್ಥ : ಗೋಳಾಡುತ್ತಾ ಅಳುತ್ತಿರುವ ಶಬ್ದ

ಉದಾಹರಣೆ : ರೋಗಗ್ರಸ್ಥ ಬಾಲಕ ಅಳುತ್ತಿದನ್ನು ಕೇಳಿಸಿಕೊಂಡ ತಾಯಿ ಓಡಿ ಬರುತ್ತಿದ್ದಳು.

ಸಮಾನಾರ್ಥಕ : ಅಳುವುದು, ಗೋಳಾಟ, ಗೋಳಾಡು, ರೋದನ


ಇತರ ಭಾಷೆಗಳಿಗೆ ಅನುವಾದ :

पिनपिना करके रोने का शब्द।

बीमार बालक की पिनपिनाहट सुनकर माँ दौड़ती हुई आई।
पिनपिन, पिनपिनाहट

चौपाल