ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಧುನಿಕತೆ ಪದದ ಅರ್ಥ ಮತ್ತು ಉದಾಹರಣೆಗಳು.

ಆಧುನಿಕತೆ   ನಾಮಪದ

ಅರ್ಥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ಸಮಾನಾರ್ಥಕ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ಇತರ ಭಾಷೆಗಳಿಗೆ ಅನುವಾದ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ಅರ್ಥ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

ಸಮಾನಾರ್ಥಕ : ಆಧುನಿಕ, ಆಧುನಿಕವಾದ, ನವೀನತೆ, ನಾವೀನ್ಯ, ನೂತನ, ನೂತನವಾದ, ಹೊಸತನ


ಇತರ ಭಾಷೆಗಳಿಗೆ ಅನುವಾದ :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

चौपाल