ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಆಸೆಗೊಳಿಸು ಪದದ ಅರ್ಥ ಮತ್ತು ಉದಾಹರಣೆಗಳು.

ಆಸೆಗೊಳಿಸು   ಕ್ರಿಯಾಪದ

ಅರ್ಥ : ಯಾರೋ ಒಬ್ಬರ ಮನಸ್ಸಿನಲ್ಲಿ ದುರಾಸೆ ಹುಟ್ಟುವಂತೆ ಮಾಡುವ ಕ್ರಿಯೆ

ಉದಾಹರಣೆ : ಅಪರಾಧಿಯು ಪೊಲೀಸರಿಗೆ ದೊಡ್ಡ ಮೊತ್ತದ ಹಣವನ್ನು ಕೊಡುವುದಾಗಿ ಅವರನ್ನು ಮರುಳು ಮಾಡಿ ತನ್ನ ಬಿಡುಗಡೆಗೆ ಪ್ರಯತ್ನಿಸಿದನು.

ಸಮಾನಾರ್ಥಕ : ಆಶೆಗೊಳಿಸು, ಮರುಳು ಮಾಡು


ಇತರ ಭಾಷೆಗಳಿಗೆ ಅನುವಾದ :

ऐसा काम करना कि किसी के मन में लालच उत्पन्न हो।

अपराधी ने पुलिसवाले को बड़ी रकम देने की बात कहकर ललचाया।
ललचाना, लालच देना, लुब्ध करना, लुभाना

Give rise to a desire by being attractive or inviting.

The window displays tempted the shoppers.
invite, tempt

चौपाल