ಅರ್ಥ : ಯಾವುದಾದರ ಉತ್ತಮವಾದ ಉದ್ದೇಶಕ್ಕಾಗಿ ಪ್ರಾಣವನ್ನು ನೀಡುವ ಕ್ರಿಯೆ ಅಥವಾ ಭಾವ
ಉದಾಹರಣೆ :
ದೇಶವನ್ನು ಸ್ವತಂತ್ರ್ಯಗೊಳಿಸುವುದಕ್ಕಾಗಿ ಅನೇಕ ವೀರರುಗಳು ಅವರ ಜೀವವನ್ನೇ ಸಮರ್ಪಿಸಿದರು.
ಸಮಾನಾರ್ಥಕ : ಅರ್ಪಣೆ, ಆತ್ಮಾರ್ಪಣೆ, ತ್ಯಾಗ, ಬಲಿ, ಬಲಿದಾನ, ಸಮರ್ಪಣೆ
ಇತರ ಭಾಷೆಗಳಿಗೆ ಅನುವಾದ :
Acting with less concern for yourself than for the success of the joint activity.
self-sacrifice, selflessnessಅರ್ಥ : ಮಂತ್ರವನ್ನು ಹೇಳುತ್ತಾ ದೇವರಿಗಾಗಿ ಕೆಲವು ನಿಶ್ಚಿತ ಪದಾರ್ಥಗಳನ್ನು ಅಗ್ನಿಯಲ್ಲಿ ಹಾಕುವ ಕ್ರಿಯೆ
ಉದಾಹರಣೆ :
ಪಂಡಿತರು ಹೋಮದ ಸಮಯ ದೂರವಾಗುತ್ತಿದೆ ಎಂದು ಹೇಳುತ್ತಿದ್ದಾರೆ.
ಇತರ ಭಾಷೆಗಳಿಗೆ ಅನುವಾದ :
The activity of worshipping.
worshipಅರ್ಥ : ಪ್ರೇಮ, ಶ್ರದ್ಧೆ ಮೊದಲಾದವುಗಳ ಕಾರಣದಿಂದ ತಮಗೇ ತಾವೇ ಇನ್ನೊಬ್ಬರ ಅಧೀನದಲ್ಲಿ ಇರುವ ಕ್ರಿಯೆ
ಉದಾಹರಣೆ :
ಮೀರಾ ಶ್ರೀ ಕೃಷ್ಣನಲ್ಲಿ ಆತ್ಮಾರ್ಪಣೆಯನ್ನು ಮಾಡಿಕೊಂಡಿದ್ದಾಳೆ.
ಸಮಾನಾರ್ಥಕ : ಆತ್ಮಾರ್ಪಣೆ, ತ್ಯಾಗ, ಬಲಿ
ಇತರ ಭಾಷೆಗಳಿಗೆ ಅನುವಾದ :
प्रेम,श्रद्धा आदि के कारण अपने आपको किसी के अधीन या किसी पर निछावर कर देने की क्रिया।
मीरा भगवान कृष्ण पर बलिहारी हो गई थीं।ಅರ್ಥ : ಹೋಮವನ್ನು ಮಾಡದಂತಹ
ಉದಾಹರಣೆ :
ಮನುಸ್ಮೃತಿಯ ಅನುಸಾರ ಜಪ ಒಂದು ಆಹುತಿಯ ಯಜ್ಞ.
ಸಮಾನಾರ್ಥಕ : ಆಹುತಿಮಾಡದ, ಆಹುತಿಮಾಡದಂತ, ಆಹುತಿಮಾಡದಂತಹಹೋಮಮಾಡದ, ಹೋಮಮಾಡದಂತ, ಹೋಮಮಾಡದಂತಹ
ಇತರ ಭಾಷೆಗಳಿಗೆ ಅನುವಾದ :