ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಉಪಾಯ ಪದದ ಅರ್ಥ ಮತ್ತು ಉದಾಹರಣೆಗಳು.

ಉಪಾಯ   ನಾಮಪದ

ಅರ್ಥ : ಆ ಕಾರ್ಯ ಯಾವುದಾದರೂ ಉದ್ದೇಶವನ್ನು ಸಿದ್ಧಿಸಿಕೊಳ್ಳುವುದಕ್ಕಾಗಿ ಮಾಡಿರುವುದು

ಉದಾಹರಣೆ : ಸವಲತ್ತನ್ನು ಪಡೆಯುವುದಕ್ಕಾಗಿ ಅವನು ಪೂರ್ಣ ಪ್ರಯತ್ನವನ್ನು ಮಾಡಿದ.

ಸಮಾನಾರ್ಥಕ : ಅನುಸರಿಸುವುದು, ಗುರಿ, ದಣಿವು, ಪರಿಶ್ರಮ, ಪ್ರಯತ್ನ, ಪ್ರಯಾಸ, ಯತ್ನ, ಹಿಂಬಾಲಿಸುವುದು


ಇತರ ಭಾಷೆಗಳಿಗೆ ಅನುವಾದ :

वह कार्य जो कोई उद्देश्य सिद्ध करने के लिए किया जाए।

सफलता पाने के लिए उसने भरपूर प्रयत्न किया।
प्रयत्न से ही सफलता मिलती है।
ईहा, उजवास, उद्यम, उद्योग, कोशिश, चेष्टा, जतन, जद्दोजहद, जिगीष, जिगीषा, पैरवी, प्रयत्न, प्रयास, मनुष्यकार, यतन, यत्न

Earnest and conscientious activity intended to do or accomplish something.

Made an effort to cover all the reading material.
Wished him luck in his endeavor.
She gave it a good try.
attempt, effort, endeavor, endeavour, try

ಅರ್ಥ : ಕುಸ್ತಿಯಲ್ಲಿ ವಿರೋಧಿಯನ್ನು ಸೋಲಿಸುವುದಕ್ಕಾಗಿ ಅಥವಾ ಕುಗ್ಗಿಸುವುದಕ್ಕಾಗಿ ಉಪಯೋಗಿಸುವಂತಹ ಒಂದು ಯುಕ್ತಿ ಅಥವಾ ಉಪಾಯ

ಉದಾಹರಣೆ : ಅವನು ಒಂದೇ ತಿರುವಿನಲ್ಲಿ ದಡಿಯ ಪೈಲ್ವಾನನ್ನು ಸೋಲಿಸಿದನು.

ಸಮಾನಾರ್ಥಕ : ತಿರುವು, ತೊಡಕು, ಧೂರ್ತತನ, ಪೇಚ, ಪೇಚು, ಮೋಸ, ಯುಕ್ತಿ, ಸಿಕ್ಕುಳ್ಳ


ಇತರ ಭಾಷೆಗಳಿಗೆ ಅನುವಾದ :

कुश्ती में विपक्षी को हराने या दबाने के लिए काम में लाई जानेवाली युक्ति।

उसने एक ही दाँव में मोटे पहलवान को चित्त कर दिया।
चाल, दाँव, दाव, दावँ, पेंच, पेच

A move made to gain a tactical end.

maneuver, manoeuvre, tactical maneuver, tactical manoeuvre

ಅರ್ಥ : ಯಾವುದೇ ಕಾರ್ಯ ಮತ್ತು ಸಾಧನೆಯನ್ನು ಮಾಡಿದ ದಾರಿ ಅಥವಾ ಮಾಧ್ಯಮ

ಉದಾಹರಣೆ : ಅವನು ವಿದ್ಯಾಭ್ಯಾಸ ಮಾಡಿದ ಬಗೆ ತುಂಬಾ ಕಷ್ಟಕರವಾದುದು.

ಸಮಾನಾರ್ಥಕ : ಬಗೆ, ಮಾರ್ಗ, ರೀತಿ, ಸಾಧನ


ಇತರ ಭಾಷೆಗಳಿಗೆ ಅನುವಾದ :

ಅರ್ಥ : ಯಶಸ್ಸನ್ನು ಪಡೆಯಲು ಚಾಲಾಕಿತನ ಅಥವಾ ಯುಕ್ತಿಯಿಂದ ನಡೆದುಕೊಳ್ಳುವ ವಿಧಾನ

ಉದಾಹರಣೆ : ಅವನು ಯುಕ್ತಿಯಿಂದ ಅಧ್ಯಕ್ಶನ ಸ್ಥಾನ ಗಿಟ್ಟಿಸಿಕೊಂಡನುನಾನು ಅವನ ತಂತ್ರ ಗುರುತಿಸಲಾರದೆ ಹೋದೆನು.

ಸಮಾನಾರ್ಥಕ : ತಂತ್ರ, ಯುಕ್ತಿ, ಹೂಟ


ಇತರ ಭಾಷೆಗಳಿಗೆ ಅನುವಾದ :

कामयाबी पाने के लिए चालाकीपूर्वक लगाई जाने वाली युक्ति।

उसने दाँव-पेच करके अध्यक्ष की कुर्सी हथिया ली।
मैं उसकी चाल समझ न सका।
उठा पटक, उठा-पटक, उठापटक, एँच पेंच, एँच पेच, एँच-पेंच, एँच-पेच, एँचपेंच, एँचपेच, चाल, छक्का पंजा, छक्का-पंजा, दाँव पेंच, दाँव पेच, दाँव-पेंच, दाँव-पेच, पेंच, पेच

A maneuver in a game or conversation.

gambit, ploy, stratagem

चौपाल