ಅರ್ಥ : ತನ್ನದಲ್ಲದ ಇನ್ನೊಬ್ಬರ ಸ್ವಾಧೀನದಲ್ಲಿರುವ ಸ್ಥಳ ಅಥವಾ ಸಂಗತಿಯನ್ನು ಅವರ ಇಚ್ಚೆಯ ವಿರುದ್ದವಾಗಿ ಆಕ್ರಮಿಸುವುದು
ಉದಾಹರಣೆ :
ಚೀನಾದ ಸೇನೆಯು ಭಾರತದ ಗಡಿಯನ್ನು ಅತಿಕ್ರಮಣ ಮಾಡಿದೆ.
ಸಮಾನಾರ್ಥಕ : ಅತಿಕ್ರಮಣ, ಎಲ್ಲೆಮೀರು
ಇತರ ಭಾಷೆಗಳಿಗೆ ಅನುವಾದ :
Entry to another's property without right or permission.
encroachment, intrusion, trespass, usurpation, violationಅರ್ಥ : ನೆಲ, ಆಸ್ತಿ, ಹಕ್ಕು, ಮೊದಲಾದವುಗಳ ಮೇಲೆ ಅಧಿಕಾರದ ಕಾರಣದಿಂದ ಆಕ್ರಮಿಸುವುದು
ಉದಾಹರಣೆ :
ನಗರದ ರಸ್ತೆಯಲ್ಲಿ ಅತಿಕ್ರಮಣ ಮಾಡಿದ ಕಟ್ಟಡಗಳನ್ನು ಕೆಡವಲಾಗುತ್ತಿದೆ.
ಸಮಾನಾರ್ಥಕ : ಅತಿಕ್ರಮಣ
ಅರ್ಥ : ನಿಶ್ಚಯಿಸಿದ, ಆಣೆ ಮಾಡಿದ, ನಿಯಮ ಅಥವಾ ನೀತಿ ಮುರಿದು ಮತ್ತು ಅದರ ವಿರುದ್ಧ ಕೆಲಸ ಮಾಡುವ ಕ್ರಿಯೆ
ಉದಾಹರಣೆ :
ನಿಯಮವನ್ನು ಉಲ್ಲಂಘನೆ ಮಾಡುವವರಿಗೆ ದಂಡ ವಿಧಿಸುವರು
ಸಮಾನಾರ್ಥಕ : ಮೀರುವಿಕೆ
ಇತರ ಭಾಷೆಗಳಿಗೆ ಅನುವಾದ :
An act that disregards an agreement or a right.
He claimed a violation of his rights under the Fifth Amendment.ಅರ್ಥ : ಯಾವುದನ್ನು ಉಲ್ಲಂಘನೆ ಮಾಡಲಾಗಿದೆಯೋ
ಉದಾಹರಣೆ :
ಉಲ್ಲಂಘನೆಯ ನಿಯಮಗಳಲ್ಲಿ ಸುಧಾರಣೆಯ ಅವಶ್ಯಕತೆ ಇದೆ.
ಸಮಾನಾರ್ಥಕ : ಉಲ್ಲಂಘಿಸಲಾದ, ಉಲ್ಲಂಘಿಸಲಾದಂತ, ಉಲ್ಲಂಘಿಸಲಾದಂತಹ, ಉಲ್ಲಂಘಿಸಿದ, ಉಲ್ಲಂಘಿಸಿದಂತ, ಉಲ್ಲಂಘಿಸಿದಂತಹ
ಇತರ ಭಾಷೆಗಳಿಗೆ ಅನುವಾದ :