ಅರ್ಥ : ಇನ್ನೊಬ್ಬರಿಂದ ಬೇರೆಯಾದಂತಹ
ಉದಾಹರಣೆ :
ಈ ಜನಜಂಗುಳಿಯ ನಡುವೆಯೂ ಒಬ್ಬಂಟಿಗನಾಗಿದ್ದಾನೆ.
ಸಮಾನಾರ್ಥಕ : ಒಂಟಿಯಾದ, ಒಂಟಿಯಾದಂತ, ಒಂಟಿಯಾದಂತಹ, ಒಬ್ಬಂಟಿಗನಾದ, ಒಬ್ಬಂಟಿಯಾದ, ಒಬ್ಬಂಟಿಯಾದಂತ
ಇತರ ಭಾಷೆಗಳಿಗೆ ಅನುವಾದ :
Isolated from others.
Could be alone in a crowded room.