ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಟ್ಟಿಕೊಂಡಿರು ಪದದ ಅರ್ಥ ಮತ್ತು ಉದಾಹರಣೆಗಳು.

ಕಟ್ಟಿಕೊಂಡಿರು   ಕ್ರಿಯಾಪದ

ಅರ್ಥ : ಕಸ ಮೊದಲಾದವುಗಳ ಕಾರಣದಿಂದ ಮೋರಿ, ಚರಂಡಿ, ಕಾಲುವೆ ಇತ್ಯಾದಿ ಹರಿದಾರಿಗಳು ಕೆಲಸಮಾಡದಿರುವ ಸ್ಥಿತಿ

ಉದಾಹರಣೆ : ಇಲ್ಲಿ ಮೋರಿ ಕಟ್ಟಿಕೊಂಡಿದೆ.

ಸಮಾನಾರ್ಥಕ : ಅಡ್ಡಗಟ್ಟು, ನಿಂತಿರು, ನಿಂತುಹೋಗು, ಮುಚ್ಚಿರು, ಮುಚ್ಚಿಹೋಗು


ಇತರ ಭಾಷೆಗಳಿಗೆ ಅನುವಾದ :

रुधाँ या रुका हुआ होना।

नाबदान अवरुद्ध हो गया है।
अवरुद्ध होना, फँसना, फंसना, बंद होना, बाधा पड़ना, रुँधना, रुंधना

Become or cause to become obstructed.

The leaves clog our drains in the Fall.
The water pipe is backed up.
back up, choke, choke off, clog, clog up, congest, foul

चौपाल