ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕಾರಾಗೃಹವಾಸ ಪದದ ಅರ್ಥ ಮತ್ತು ಉದಾಹರಣೆಗಳು.

ಕಾರಾಗೃಹವಾಸ   ನಾಮಪದ

ಅರ್ಥ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

ಉದಾಹರಣೆ : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

ಸಮಾನಾರ್ಥಕ : ಕೈದಿ, ಸೆರೆಯಾಳು, ಸೆರೆವಾಸ

ಅರ್ಥ : ತಪ್ಪು ಸಾಭೀತಾದ ಕೈದಿಗೆ ನ್ಯಾಯಲಯವು ವಿಧಿಸುವ ಒಂದು ಕೋಣೆಯಲ್ಲಿ ನಿರ್ದಿಷ್ಟ ಕಾಲದವರೆಗೆ ಬಂಧನದಲ್ಲಿರುವ ಶಿಕ್ಷೆ

ಉದಾಹರಣೆ : ಕೊಲೆ ಮಾಡಿದ ಕೈದಿಗೆ ಐದು ವರ್ಷ ಕಾರಾಗೃಹವಾಸವಾಗಿದೆ.


ಇತರ ಭಾಷೆಗಳಿಗೆ ಅನುವಾದ :

राजनियम के अनुसार दिया गया वह दंड जिसमें दंडित व्यक्ति को बंद स्थान में रखते हैं।

रिश्वत लेने के अपराध में राहुल को पाँच साल का कारावास हुआ।
क़ैद, कारावास, कैद, जेल

Putting someone in prison or in jail as lawful punishment.

imprisonment

ಅರ್ಥ : ಆ ಸ್ಥಾನದಲ್ಲಿ ಬಂಧನದಲ್ಲಿರುವ ಕ್ರಿಯೆ

ಉದಾಹರಣೆ : ಪಂಡಿತ ಜವಹಾರಲಾಲ್ ನೆಹರು ಅವರು ತಮ್ಮ ಕಾರಾಗೃಹವಾಸದಲ್ಲಿದ್ದರೂ ಕಾಗದ ಪತ್ರಗಳನ್ನು ಬರೆಯತ್ತಿದ್ದರು

ಸಮಾನಾರ್ಥಕ : ಕೈದು, ಜೈಲು, ಜೈಲುಬಂಧನ, ಬಂಧನ, ಸೆರೆ


ಇತರ ಭಾಷೆಗಳಿಗೆ ಅನುವಾದ :

किसी स्थान आदि में बंद रखने की क्रिया।

एक घर में कैद दो लड़कियाँ वहाँ से भाग निकली।
क़ैद, कैद

A state of being confined (usually for a short time).

His detention was politically motivated.
The prisoner is on hold.
He is in the custody of police.
custody, detainment, detention, hold

चौपाल