ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕುಟ್ಟುವ ಕೆಲಸ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಬೇಳೆ ಕಾಳು ಮುಂತಾದವುಗಳನ್ನು ಕುಟ್ಟಿ ಪುಡಿ ಮಾಡುವ ಪರಿಶ್ರಮಕ

ಉದಾಹರಣೆ : ಅವನು ಧಾನ್ಯವನ್ನು ಕುಟ್ಟುವ ಕೆಲಸಕ್ಕೆ ಇಪ್ಪತ್ತೈದು ರೂಪಾಯಿಗಳನ್ನು ಕೇಳುತ್ತಿದ್ದಾನೆ.


ಇತರ ಭಾಷೆಗಳಿಗೆ ಅನುವಾದ :

अनाज आदि कूटने की मजदूरी।

वह धान की कुटाई पच्चीस रुपये माँग रहा है।
कुटाई, कुटौनी

Something that remunerates.

Wages were paid by check.
He wasted his pay on drink.
They saved a quarter of all their earnings.
earnings, pay, remuneration, salary, wage

ಅರ್ಥ : ಬೇಳೆ ಕಾಳು ಮುಂತಾದವುಗಳನ್ನು ಕುಟ್ಟುವ ಕ್ರಿಯೆ

ಉದಾಹರಣೆ : ಶ್ಯಾಮ್ ಕಾಳುಗಳನ್ನು ಕುಟ್ಟಿ ಪುಡಿಮಾಡಿದ ನಂತರ ಗೋಧಿಯನ್ನು ಬೀಸುತ್ತಲಿದ್ದ.

ಸಮಾನಾರ್ಥಕ : ಕುಟ್ಟುವುದು


ಇತರ ಭಾಷೆಗಳಿಗೆ ಅನುವಾದ :

अनाज आदि कूटने की क्रिया।

श्याम धान की कुटाई के बाद गेहूँ की पिसाई कर रहा है।
कुटना, कुटाई, कुटौनी

चौपाल