ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೃತಕಾರ್ಯ ಪದದ ಅರ್ಥ ಮತ್ತು ಉದಾಹರಣೆಗಳು.

ಕೃತಕಾರ್ಯ   ನಾಮಪದ

ಅರ್ಥ : ಸಫಲತೆಯನ್ನು ಹೊಂದುವ ಅವಸ್ಥೆ, ಕಾರ್ಯ ಅಥವಾ ಭಾವ

ಉದಾಹರಣೆ : ಗಣೇಶನು ಯಾವುದಾದರು ಕೆಲಸದಲ್ಲಿ ಕೈ ಹಾಕಿದರೂ ಅವನಿಗೆ ಸಫಲತೆಯು ದೊರೆಯುತ್ತದೆ.

ಸಮಾನಾರ್ಥಕ : ಗೆಲವು, ಜಯ, ಯಶಸ್ಸು, ವಿಜಯ, ವಿಜಯೀ, ಸಫಲ, ಸಫಲತೆ, ಸಿದ್ಧಿ


ಇತರ ಭಾಷೆಗಳಿಗೆ ಅನುವಾದ :

सफल होने की अवस्था, क्रिया या भाव।

गणेश जिस भी काम में हाथ लगाता है, उसे सफलता मिलती है।
कामयाबी, फतह, विजय, सफलता, सिद्धि

A state of prosperity or fame.

He is enjoying great success.
He does not consider wealth synonymous with success.
success

ಕೃತಕಾರ್ಯ   ಗುಣವಾಚಕ

ಅರ್ಥ : ಯಾವುದು ತನ್ನ ಸರಿಯಾದ ಅರ್ಥದಲ್ಲಿ ಪೂರ್ಣವಾಗಿ ರಚಿಸಿದ ಅಥವಾ ನಿರ್ಮಿತವಾಗಿರುತ್ತದೆಯೋ (ಉಕ್ತಿ ಅಥವಾ ಹೇಳಿಕೆ)

ಉದಾಹರಣೆ : ಜನರು ಅಂಥ ಸ್ಥಿತಿಯಲ್ಲೂ ಅರ್ಥಯುಕ್ತವಾದ ಭವಿಷ್ಯವಾಣಿಯ ಮೇಲೇಯೂ ಕೂಡ ಶಂಕೆಯನ್ನು ವ್ಯಕ್ತಪಡಿಸಿದ್ದರು.

ಸಮಾನಾರ್ಥಕ : ಅರ್ಥಯುಕ್ತ, ಅರ್ಥಯುಕ್ತವಾದ, ಅರ್ಥಯುಕ್ತವಾದಂತ, ಅರ್ಥಯುಕ್ತವಾದಂತಹ, ಇಚ್ಛಾಪೂರ್ಣವಾದ, ಇಚ್ಛಾಪೂರ್ಣವಾದಂತ, ಇಚ್ಛಾಪೂರ್ಣವಾದಂತಹ, ಕೃತಕಾರ್ಯದಂತ, ಕೃತಕಾರ್ಯದಂತಹ, ಸಫಲ, ಸಫಲವಾದ, ಸಫಲವಾದಂತ, ಸಫಲವಾದಂತಹ, ಸರಿಯಾದ, ಸರಿಯಾದಂತ, ಸರಿಯಾದಂತಹ, ಸಿದ್ಧ, ಸಿದ್ಧವಾದ, ಸಿದ್ಧವಾದಂತ, ಸಿದ್ಧವಾದಂತಹ


ಇತರ ಭಾಷೆಗಳಿಗೆ ಅನುವಾದ :

जो अपने ठीक-ठीक अर्थ में पूरा उतरता या घटित होता हो (उक्ति या कथन)।

लोगों ने तो उनकी चरितार्थ भविष्यवाणी पर भी शंका व्यक्त की थी।
चरितार्थ, सार्थक

चौपाल