ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಕೊಳ್ಳೆ ಹೊಡೆ ಪದದ ಅರ್ಥ ಮತ್ತು ಉದಾಹರಣೆಗಳು.

ಕೊಳ್ಳೆ ಹೊಡೆ   ಕ್ರಿಯಾಪದ

ಅರ್ಥ : ಯಾರೋ ಒಬ್ಬರನ್ನು ಬಲವಂತವಾಗಿ ಅಥವಾ ಬೆದರಿಸಿ ಅವರ ಬಳಿ ಇರುವ ವಸ್ತುಗಳನ್ನು ಕಿತ್ತುಕೊಂಡು ಹೋಗುವ ಪ್ರಕ್ರಿಯೆ

ಉದಾಹರಣೆ : ರಸ್ತೆಯಲ್ಲಿ ಓಡಾಡುವ ಜನರನ್ನು ಕಳ್ಳರು ಲೋಟಿ ಮಾಡುತ್ತಾರೆ.

ಸಮಾನಾರ್ಥಕ : ಕದ್ದುಕೊಂಡು ಹೋಗು, ಕಳವು ಮಾಡು, ದೋಚು, ಲೋಟಿ ಮಾಡು


ಇತರ ಭಾಷೆಗಳಿಗೆ ಅನುವಾದ :

किसी से जबरदस्ती या डरा-धमकाकर उसकी कोई वस्तु ले लेना।

इस सड़क पर लुटेरे राहगीरों को लूटते हैं।
अपहरना, मूसना, लूटना

ಅರ್ಥ : ಬೇರೆಯವರಿಂದ ಕೊಳ್ಳೆಹೊಡೆಸುವ ಪ್ರಕ್ರಿಯೆ

ಉದಾಹರಣೆ : ನಮ್ಮ ನಗರದಲ್ಲಿ ಒಬ್ಬ ಸೇಟ್ ಮನೆಯಿಂದ ವಸ್ತುಗಳನ್ನು ಕಳವು ಮಾಡಿದಾರೆ.

ಸಮಾನಾರ್ಥಕ : ಕಳವು ಮಾಡು, ಕಳ್ಳತನ ಮಾಡು, ದರೋಡೆ ಮಾಡು, ದೋಚು, ಲೂಟಿ ಮಾಡು


ಇತರ ಭಾಷೆಗಳಿಗೆ ಅನುವಾದ :

दूसरे के द्वारा लूटा जाना।

हमारे शहर में एक सेठ लुट गया।
लुटना

चौपाल