ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಖಂಡಿತವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಖಂಡಿತವಾದ   ಗುಣವಾಚಕ

ಅರ್ಥ : ಯಾವುದೇ ವಿಷಯ ಅಥವಾ ಸಂಗತಿಯು ಖಚಿತವಾಗಿರುವುದು ಅಥವಾ ನಿರ್ದಿಷ್ಠವಾಗಿರುವುದನ್ನು ದೃಢಪಡಿಸುವುದು

ಉದಾಹರಣೆ : ಖಂಡಿತವಾಗಿ ನಾಳೆ ನಿಮ್ಮ ಮನೆಗೆ ಬರುತ್ತೇನೆ.

ಸಮಾನಾರ್ಥಕ : ಖಂಡಿತವಾಗಿ, ಖಂಡಿತವಾದಂತ, ಖಂಡಿತವಾದಂತಹ, ನಿಶ್ಚಿತವಾಗಿ, ನಿಶ್ಚಿತವಾದ, ನಿಶ್ಚಿತವಾದಂತ, ನಿಶ್ಚಿತವಾದಂತಹ

चौपाल