ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಗುಳೆ ಪದದ ಅರ್ಥ ಮತ್ತು ಉದಾಹರಣೆಗಳು.

ಗುಳೆ   ನಾಮಪದ

ಅರ್ಥ : ಮನುಷ್ಯರು ಅಥವಾ ಪ್ರಾಣಿಗಳು ತಾವಿದ್ದ ಪ್ರದೇಶದಿಂದ ಆಹಾರ ಮಂತಾದ ಅಗತ್ಯಕ್ಕಾಗಿ ಇನ್ನೊಂದೆಡೆಗೆ ಸ್ಥಳವನ್ನು ಬದಲಿಸುವುದು

ಉದಾಹರಣೆ : ಬರಗಾಲದ ಕಾರಣ ಬಯಲು ಸೀಮೆ ಜನ ಮಲೆನಾಡಿನತ್ತ ಗುಳೆ ಹೊರಟಿದ್ದಾರೆ.

ಸಮಾನಾರ್ಥಕ : ವಲಸೆ, ಸ್ಥಳಾಂತರ


ಇತರ ಭಾಷೆಗಳಿಗೆ ಅನುವಾದ :

अपना देश छोड़कर दूसरे देश में जा रहने की क्रिया।

मैंने भारत प्रवास के दौरान बहुत कुछ सीखा।
अप्रवास, अप्रवासन, आप्रवास, आप्रवासन, आवासन, प्रवास, प्रवासन

Migration into a place (especially migration to a country of which you are not a native in order to settle there).

immigration, in-migration

चौपाल