ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಚಕ್ರಪಾದಕ ಪದದ ಅರ್ಥ ಮತ್ತು ಉದಾಹರಣೆಗಳು.

ಚಕ್ರಪಾದಕ   ನಾಮಪದ

ಅರ್ಥ : ಎರಡು ಅಥವಾ ನಾಲ್ಕು ಚಕ್ರಗಳ್ಳುಲ್ಲ ಒಂದು ಪ್ರಕಾರದ ಪುರಾತನವಾದ ಸವಾರಿ ಮಾಡುವ ಗಾಡಿ ಅದು ಕುದುರೆಯಿಂದ ಎಳೆಯಲ್ಪಡುತ್ತದೆ

ಉದಾಹರಣೆ : ಮಹಾಭಾರತದ ಯುದ್ಧದಲ್ಲಿ ಭಗವಂತ ಶ್ರೀ ಕೃಷ್ಣನು ಅರ್ಜುನ ಸಾರಥಿಯಾಗಿ ಅವನ ರಥವನ್ನು ಮುನ್ನೆಡೆಸಿದನು.

ಸಮಾನಾರ್ಥಕ : ಕುರುಜ, ಕುರ್ಜು, ಚಕ್ರಪಾದ, ಚಕ್ರಯಾನ, ಚಕ್ರಾಂಗ, ತೇರು, ರಥ


ಇತರ ಭಾಷೆಗಳಿಗೆ ಅನುವಾದ :

दो या चार पहियों की एक प्रकार की पुरानी सवारी गाड़ी जिसे घोड़े खींचते हैं।

महाभारत के युद्ध में भगवान कृष्ण अर्जुन के सारथी बने और उनका रथ हाँका।
आचरण, चक्रचारी, चक्रपाद, तार्क्ष्य, रथ, वरूथी, वीरवह

A light four-wheel horse-drawn ceremonial carriage.

chariot

चौपाल