ಅರ್ಥ : ಒಂದರ ಬಗ್ಗೆ ಪೂರ್ಣವಾಗಿ ತಿಳಿದುಕೊಂಡಿರುವುದು
ಉದಾಹರಣೆ :
ಮೋಹನನು ನನಗೆ ಚೆನ್ನಾಗಿ ಗೊತ್ತು.
ಸಮಾನಾರ್ಥಕ : ಪೂರ್ಣವಾಗಿ, ಪೂರ್ತಿಯಾಗಿ, ಸಂಪೂರ್ಣವಾಗಿ, ಸೊಗಸಾಗಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಎಲ್ಲಾ ರೀತಿಯಿಂದ ವ್ಯವಸ್ಥಿತವಾಗಿರುವುದು
ಉದಾಹರಣೆ :
ಅವರು ಕಾರ್ಯಕ್ರಮವನ್ನು ಚೆನ್ನಾಗಿ ರೂಪಿಸಿದ್ದಾರೆ.
ಸಮಾನಾರ್ಥಕ : ವ್ಯವಸ್ಥಿತವಾಗಿ, ಸಮರ್ಪಕವಾಗಿ, ಸರಿಯಾಗಿ
ಇತರ ಭಾಷೆಗಳಿಗೆ ಅನುವಾದ :
In a systematic or consistent manner.
They systematically excluded women.