ಅರ್ಥ : ಪ್ರಾಕೃತದ ಕಾವ ಸಂಗ್ರವನ್ನು ಸಂಸ್ಕೃತಕ್ಕೆ ಅನುವಾದ ಮಾಡುವುದು
ಉದಾಹರಣೆ :
ಈ ಗ್ರಂಥದಲ್ಲಿ ಹಲವಾರು ಕವಿಗಳು ಬರೆದ ಕವಿತೆಗಳ ಛಾಯೆ ಇದೆ.
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೆಳಕಿನ ಕಿರಣಗಳಿಗೆ ಅಡ್ಡಿಬರುವ ಯಾವುದೇ ವಸ್ತುವಿನಿಂದ ಉಂಟಾಗುವ ಕಪ್ಪು ಆಕೃತಿ
ಉದಾಹರಣೆ :
ಹಾದಿಕಾರ (ಪಥಿಕ) ನೆರಳಿನಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾನೆ.
ಸಮಾನಾರ್ಥಕ : ನೆರಳು
ಇತರ ಭಾಷೆಗಳಿಗೆ ಅನುವಾದ :
Relative darkness caused by light rays being intercepted by an opaque body.
It is much cooler in the shade.