ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಗಲಿ ಕಟ್ಟೆ ಪದದ ಅರ್ಥ ಮತ್ತು ಉದಾಹರಣೆಗಳು.

ಜಗಲಿ ಕಟ್ಟೆ   ನಾಮಪದ

ಅರ್ಥ : ಬಾಗಿಲ ಮುಂಭಾಗ ಅಥವಾ ಸೂರಿನ ಕೆಳಭಾಗದ ಸ್ಥಾನ

ಉದಾಹರಣೆ : ಅವನು ಮನೆಯ ಮುಖಮಂಟಪದಲ್ಲಿ ಕುಳಿತುಕೊಂಡು ಪುಸ್ತಕವನ್ನು ಓದುತ್ತಿದ್ದ.

ಸಮಾನಾರ್ಥಕ : ಜಗಲಿ, ಪಡಸಾಲೆ, ಮುಖಮಂಟಪ, ಮೊಗಸಾಲೆ


ಇತರ ಭಾಷೆಗಳಿಗೆ ಅನುವಾದ :

दरवाजे के सामने या छत पर का छायादार स्थान।

वह बरसाती में बैठकर पुस्तक पढ़ रहा है।
प्रघण, प्रघन, बरसाती

A structure attached to the exterior of a building often forming a covered entrance.

porch

चौपाल