ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಠರ ಪದದ ಅರ್ಥ ಮತ್ತು ಉದಾಹರಣೆಗಳು.

ಜಠರ   ನಾಮಪದ

ಅರ್ಥ : ಹೊಟ್ಟೆಯ ಒಳಗಿನ ಚೀಲದ ಭಾಗ ಅದರಲ್ಲಿ ಊಟಮಾಡಿರುವ ಪದಾರ್ಥ ಶೇಖರಿಸಲ್ಪಡುತ್ತದೆ ಮತ್ತು ಪಚನ ಅಥವಾ ಜೀರ್ಣವಾಗುತ್ತದೆ

ಉದಾಹರಣೆ : ಅತಿಯಾದ ಮಸಾಲೆ ಪದಾರ್ಥವನ್ನು ಹಾಕಿದ ಊಟವನ್ನು ಮಾಡುವುದರಿಂದ ಹೊಟ್ಟೆಯು ಬಿಗಡಾಸಿಸುತ್ತದೆ.

ಸಮಾನಾರ್ಥಕ : ಉದರ, ಕೋಷ್ಠ, ಪಿತ್ತಕೋಶ, ಹೊಟ್ಟೆ


ಇತರ ಭಾಷೆಗಳಿಗೆ ಅನುವಾದ :

पेट के अंदर का वह थैलीनुमा भाग जिसमें भोजन किए हुए पदार्थ इकट्ठे होते और पचते हैं।

अधिक मसालेदार भोजन करने से आमाशय आहत होता है।
आमाशय, उदर, उदराशय, कोष्ठ, जठर, पक्वाशय, पेट, पोटा, भंडार, भण्डार

An enlarged and muscular saclike organ of the alimentary canal. The principal organ of digestion.

breadbasket, stomach, tum, tummy

चौपाल