ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಗರೂಕತೆ ಪದದ ಅರ್ಥ ಮತ್ತು ಉದಾಹರಣೆಗಳು.

ಜಾಗರೂಕತೆ   ನಾಮಪದ

ಅರ್ಥ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ಉದಾಹರಣೆ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

ಸಮಾನಾರ್ಥಕ : ಅವಧಾನ ಲಕ್ಷ್ಯ, ಏಕಾಗ್ರತೆ, ಗಮನ, ನಿಗಾ


ಇತರ ಭಾಷೆಗಳಿಗೆ ಅನುವಾದ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

ಅರ್ಥ : ಜಾಗರೂಕರಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ಶಿಕ್ಷಣದ ಬಗ್ಗೆ ಎಲ್ಲರಲ್ಲಿಯೂ ಜಾಗೃತಿಯನ್ನು ಮೂಡಿಸಬೇಕು.

ಸಮಾನಾರ್ಥಕ : ಎಚ್ಚರ, ಎಚ್ಚರದಿಂದಿರುವಿಕೆ, ಎಚ್ಚರವಾಗಿರುವಿಕೆ, ಜಾಗೃತ, ಜಾಗೃತಿ, ಜಾಗ್ರತೆ, ಹುಷಾರು


ಇತರ ಭಾಷೆಗಳಿಗೆ ಅನುವಾದ :

जागरूक होने की अवस्था या भाव।

हमें शिक्षा के प्रति लोगों में जागरूकता फैलाना है।
जागरूकता

State of elementary or undifferentiated consciousness.

The crash intruded on his awareness.
awareness, sentience

ಜಾಗರೂಕತೆ   ಗುಣವಾಚಕ

ಅರ್ಥ : ಜಾಗರೂಕತೆಗೆ ಸಂಬಂಧಿಸಿದ ಅಥವಾ ಜಾಗರೂಕತೆಯ ರೂಪದಲ್ಲಿ ಅಥವಾ ಸಮಾದಾನಕರವಾದ ವಿಚಾರದಿಂದ ಮಾಡುವುದಂತಹ

ಉದಾಹರಣೆ : ಪೊಲೀಸರು ಶತ್ರುಗಳ ಬಂಧನಕ್ಕಾಗಿ ಜಾಗರೂಕತೆಯಿಂದ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಸಮಾನಾರ್ಥಕ : ಎಚ್ಚರ, ಎಚ್ಚರದ, ಎಚ್ಚರಿಕೆ, ಎಚ್ಚರಿಕೆಯ, ಜಾಗರೂಕತೆಯ, ಜಾಗರೂಕತೆಯಂತ, ಜಾಗರೂಕತೆಯಂತಹ


ಇತರ ಭಾಷೆಗಳಿಗೆ ಅನುವಾದ :

एहतियात संबंधी या एहतियात के रूप में या सावधानी के विचार से किया जाने वाला।

पुलिस हमलों से बचने के लिए एहतियाती कारवाई कर रही है।
एहतियाती

चौपाल