ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಜಾಮೀನು ಪದದ ಅರ್ಥ ಮತ್ತು ಉದಾಹರಣೆಗಳು.

ಜಾಮೀನು   ನಾಮಪದ

ಅರ್ಥ : ವಿಚಾರಣೆ ಮುಂತಾದವುಗಳಿಗಾಗಿ ಕೋರ್ಟಿಗೆ ಹಾಜರಾಗುವೆನೆಂದು ಭರವಸೆ ನೀಡಿ ಅಪರಾಧಿಯನ್ನು ಬಂಧನದಿಂದ ತಾತ್ಕಲಿಕವಾಗಿ ಬಿಡಸಲು ನ್ಯಾಯಾಲಯದಲ್ಲಿ ಠೇವಣಿಯಿಟ್ಟ ಹಣ ಅಥವಾ ನ್ಯಾಯಾಲಯಕ್ಕೆ ಸಲ್ಲಿಸಿದ ಮುಚ್ಚಲಿಕೆ

ಉದಾಹರಣೆ : ನ್ಯಾಯಾಧೀಶರು ಜಾಮೀನಿಗೆ ಒಂದು ಸಾವಿರ ರೂಗಳನ್ನು ನೀಡಬೇಕೆಂದು ಆಜ್ಞೆ ಮಾಡಿದರು.

ಸಮಾನಾರ್ಥಕ : ಹೊಣೆ


ಇತರ ಭಾಷೆಗಳಿಗೆ ಅನುವಾದ :

किसी व्यक्ति या कार्य की वह जिम्मेदारी जो जबानी, कुछ लिखकर अथवा कुछ रुपये जमा करके अपने ऊपर ली जाती है।

न्यायाधीश ने जमानत की राशि एक हजार रुपये निश्चित की।
जमानत, ज़मानत

A collateral agreement to answer for the debt of another in case that person defaults.

guarantee, guaranty

चौपाल