ಅರ್ಥ : ಬೆಂಕಿಯಿಂದ ಮೇಲೇಳುವ ಜ್ವಾಲೆ
ಉದಾಹರಣೆ :
ಕಾಡಿನಲ್ಲಿ ಹೊತ್ತಿಕೊಂಡ ಬೆಂಕಿಯ ಜ್ವಾಲೆ ಆಕಾಶವನ್ನು ಮುಟ್ಟುತ್ತಿತ್ತು
ಸಮಾನಾರ್ಥಕ : ಅಗ್ನಿ, ಅಗ್ನಿ ಜ್ವಾಲೆ, ಅಗ್ನಿಜ್ವಾಲೆ, ಅಗ್ನಿಯ ಶಿಖೆ, ಅಗ್ನಿಶಿಖೆ, ಕಿಡಿ, ಜ್ವಾಲಾ, ಬೆಂಕಿ, ಬೆಂಕಿ ಜ್ವಾಲೆ, ಬೆಂಕಿಯ ಕಿಡಿ, ಬೆಂಕಿಯ ಜ್ವಾಲೆ, ಬೆಂಕಿಯಕಿಡಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಬೆಂಕಿಯ ಜೊತೆ ಗಾಳಿಯು ಸೇರಿ ಅದರಿಂದುಂಟಾದ ಪ್ರಜ್ವಲತೆ
ಉದಾಹರಣೆ :
ಜೋರು ಗಾಳಿಯಿಂದಾಗಿ ಪೊದೆಗೆ ಹೊತ್ತಿಕೊಂಡ ಬೆಂಕಿ ಜ್ವಾಲೆ ತರಹ ವ್ಯಾಪಿಸುತ್ತಿದೆ.
ಸಮಾನಾರ್ಥಕ : ಉರಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಭೂಮಿಯ ಮೇಲೆ ಬಿದಂತಹ ಉಲ್ಕೆ ಕಲ್ಲಿನ ರೂಪದಲ್ಲಿರುತ್ತದೆ
ಉದಾಹರಣೆ :
ಕೆಲವು ಸಲ ರಾತ್ರಿಯಲ್ಲಿ ಆಕಾಶದಿಂದ ಪೃಥ್ವಿಯ ಮೇಲೆ ಬೀಳುವ ಅಗ್ನಿಪಿಂಡಗಳನ್ನು ನಾವು ನೋಡಬಹುದು.
ಸಮಾನಾರ್ಥಕ : ಅಗ್ನಿಪಿಂಡ, ಉಲ್ಕಾ ಖಂಡ, ಉಲ್ಕಾ-ಖಂಡ, ಉಲ್ಕಾಖಂಡ, ಉಲ್ಕೆ, ತಾರೆ
ಇತರ ಭಾಷೆಗಳಿಗೆ ಅನುವಾದ :
Stony or metallic object that is the remains of a meteoroid that has reached the earth's surface.
meteorite