ಅರ್ಥ : ಯಾವುದನ್ನಾದರೂ ಸಹಿಸಿಕೊಳ್ಳುವ ಅಥವಾ ಧಾರಣ ಮಾಡಿಕೊಳ್ಳಲು ಇರುವ ಶಕ್ತಿ
ಉದಾಹರಣೆ :
ಈ ಲಾರಿಗೆ ಇಪ್ಪತ್ತು ಟನ್ನುಗಳಷ್ಟು ಸರಕು ಸಾಮಾನುಗಳನ್ನು ತಾಡೆಯುವ ಸಾಮರ್ಥ್ಯವಿದೆ.
ಸಮಾನಾರ್ಥಕ : ತಡೆಯುವ ಕ್ಷಮತೆ, ತಡೆಯುವ ಸಾಮರ್ಥ್ಯ, ಯೋಗ್ಯತೆ, ಶಕ್ತಿ
ಇತರ ಭಾಷೆಗಳಿಗೆ ಅನುವಾದ :
The quality of being capable -- physically or intellectually or legally.
He worked to the limits of his capability.