ಅರ್ಥ : ಯಾವುದು ದಯೆಯಿಂದ ತುಂಬಿದೆಯೋ
ಉದಾಹರಣೆ :
ರಮೇಶನ ಸ್ಥಿತಿಯನ್ನು ನೋಡಿ ಮೋಹನ ಹೃದಯ ದ್ರವೀಭೂತವಾಯಿತು.
ಸಮಾನಾರ್ಥಕ : ದಯೆಯ, ದಯೆಯಿಂದ ಕೂಡಿದ, ದಯೆಯಿಂದ ಕೂಡಿದಂತ, ದ್ರವೀಭೂತ, ದ್ರವೀಭೂತವಾದ, ದ್ರವೀಭೂತವಾದಂತ, ದ್ರವೀಭೂತವಾದಂತಹ, ನೀರಾದ, ನೀರಾದಂತ, ನೀರಾದಂತಹ
ಇತರ ಭಾಷೆಗಳಿಗೆ ಅನುವಾದ :