ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ದಾಟುವ ಅಥವಾ ಹಾರುವ ಕ್ರಿಯೆ ಅಥವಾ ಭಾವ
ಉದಾಹರಣೆ : ಕಾರಾಗೃಹದ ಗೋಡೆ ಎತ್ತರವಾಗಿದ್ದರೂ ಸಹಾ ಕೈದಿಗಳು ಹಾರಿಹೋಗುವುದನ್ನು ನಿಲ್ಲಿಸಲಾಗುತ್ತಿಲ್ಲ.
ಸಮಾನಾರ್ಥಕ : ದಾಟು, ದಾಟುವಿಕೆ, ಲಂಘನ, ಹಾರಿಹೋಗು, ಹಾರು, ಹಾರುವಿಕೆ
ಇತರ ಭಾಷೆಗಳಿಗೆ ಅನುವಾದ :हिन्दी
लांघने की क्रिया या भाव।
ಅರ್ಥ : ಜಿಗಿದು ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗು
ಉದಾಹರಣೆ : ನಾವೆಲ್ಲರೂ ಪಾಠಶಾಲೆಗೆ ಹೋಗುವುದಕ್ಕಾಗಿ ಒಂದು ಕಾಲಿವೆಯನ್ನು ದಾಟಿ ಹೋಗಬೇಕು.
ಸಮಾನಾರ್ಥಕ : ದಾಟು, ಹಾರಿಹೋಗು
ಇತರ ಭಾಷೆಗಳಿಗೆ ಅನುವಾದ :हिन्दी English
उछलकर इस पार से उस पार जाना।
Cover or traverse by taking long steps.
ಸ್ಥಾಪನೆ