ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ದೊಡ್ಡ ಮನಸ್ಸಿನ ಪದದ ಅರ್ಥ ಮತ್ತು ಉದಾಹರಣೆಗಳು.

ದೊಡ್ಡ ಮನಸ್ಸಿನ   ಗುಣವಾಚಕ

ಅರ್ಥ : ಯಾರೋ ಒಬ್ಬರ ಮನಸ್ಸು ತುಂಬಾ ವಿಶಾಲ ಮತ್ತು ಉದಾರವಾದುದು

ಉದಾಹರಣೆ : ಉದಾರ ಸ್ವಾಭಾವರಾದ ಪಂಡಿತ್ ಮದನಮೋಹನ ಮಾಳವೀಯ ಅವರು ಕಾಶಿ ಹಿಂದೂ ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿದರು.

ಸಮಾನಾರ್ಥಕ : ಉದಾರ ಸ್ವಾಭಾವ, ವಿಶಾಲಹೃದಯದ


ಇತರ ಭಾಷೆಗಳಿಗೆ ಅನುವಾದ :

बहुत उच्च और उदार मनवाला।

महामना पंडित मदनमोहन मालवीय जी ने काशी हिंदू विश्वविद्यालय की संस्थापना की।
महामना

Noble and generous in spirit.

A greathearted general.
A magnanimous conqueror.
greathearted, magnanimous

ಅರ್ಥ : ಮನಸ್ಸಪೂರ್ವಕವಾಗಿ ಅತ್ಯಂತ ಉದಾರತಾಪೂರ್ವಕವಾಗಿ ದಾನವನ್ನು ಮಾಡುವಂತಹ

ಉದಾಹರಣೆ : ರಾಕ್ಷಸನು ವಿಶಾಲ ಹೃದಯದ ಶಿವನನ್ನು ಕುರಿತು ತಪ್ಪಸ್ಸು ಮಾಡಿ ತನ್ನ ಮನಸ್ಸಿಗೆ ಇಷ್ಟವಾದಂತಹ ವರವನ್ನು ಕೇಳುತ್ತಾನೆ.

ಸಮಾನಾರ್ಥಕ : ಉದಾರ ಸ್ವಭಾವದ, ಉದಾರ ಸ್ವಭಾವದಂತ, ಉದಾರ ಸ್ವಭಾವದಂತಹ, ಉದಾರಿ, ಉದಾರಿಯಾದ, ಉದಾರಿಯಾದಂತ, ಉದಾರಿಯಾದಂತಹ, ದೊಡ್ಡ ಮನಸ್ಸಿನಂತ, ದೊಡ್ಡ ಮನಸ್ಸಿನಂತಹ, ವಿಶಾಲ ಹೃದಯದ, ವಿಶಾಲ ಹೃದಯದಂತ, ವಿಶಾಲ ಹೃದಯದಂತಹ


ಇತರ ಭಾಷೆಗಳಿಗೆ ಅನುವಾದ :

मनमाने ढंग से अत्यन्त उदारतापूर्वक दान करने वाला।

राक्षस औढरदानी भगवान शिव की उपासना कर मनमाना वर पा जाते थे।
औढरदानी

Willing to give and share unstintingly.

A generous donation.
generous

चौपाल