ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಕಲಿಯಾದಂತ ಪದದ ಅರ್ಥ ಮತ್ತು ಉದಾಹರಣೆಗಳು.

ನಕಲಿಯಾದಂತ   ಗುಣವಾಚಕ

ಅರ್ಥ : ಮೋಸಗೊಳಿಸಲು ತಯಾರಿಸಿದ ನಿಜದ ರೂಪವನ್ನು ಹೋಲುವ ಅಥವಾ ಸತ್ಯವನ್ನು ಹೋಲುವ ಅಂತಹದ್ದೇ ಕೃತಕ ರೂಪ ಅಥವಾ ಸಂಗತಿ

ಉದಾಹರಣೆ : ಬ್ಯಾಂಕ್ನಲ್ಲಿ ಖೋಟಾ ನೋಟನ್ನು ಗುರುತಿಸಿ ವಾಪಾಸ್ ಮರಳಿಸಿದರು.

ಸಮಾನಾರ್ಥಕ : ಕೃತಕ, ಕೃತಕವಾದ, ಕೃತಕವಾದಂತ, ಕೃತಕವಾದಂತಹ, ಕೃತ್ರಿಮದ, ಕೃತ್ರಿಮದಂತ, ಕೃತ್ರಿಮದಂತಹ, ಖೋಟ, ಖೋಟದಂತ, ಖೋಟದಂತಹ, ನಕಲಿ, ನಕಲಿಯಾದ, ನಕಲಿಯಾದಂತಹ, ಮೋಸದ, ಮೋಸದಂತ, ಮೋಸದಂತಹ, ಸೃಷ್ಟಿ ಮಾಡಿದ, ಸೃಷ್ಟಿ ಮಾಡಿದಂತ, ಸೃಷ್ಟಿ ಮಾಡಿದಂತಹ


ಇತರ ಭಾಷೆಗಳಿಗೆ ಅನುವಾದ :

जिसमें खोट हो।

दुकानदार ने मुझे खोटे पैसे वापस किए।
अखरा, कृत्रिम, खोटा, जाली, नकली, नक़ली, फरजी, फर्जी, फ़रज़ी, फ़र्ज़ी, वाम

चौपाल