ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನವೀನತೆ ಪದದ ಅರ್ಥ ಮತ್ತು ಉದಾಹರಣೆಗಳು.

ನವೀನತೆ   ನಾಮಪದ

ಅರ್ಥ : ನವೀನತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ಉದಾಹರಣೆ : ನಾವು ನಮ್ಮ ಕೆಲಸದಲ್ಲಿ ಏನಾದರೂ ಹೊಸತನವನ್ನು ತರಬೇಕು.

ಸಮಾನಾರ್ಥಕ : ಆಧುನಿಕ, ಆಧುನಿಕತೆ, ಆಧುನಿಕವಾದ, ನಾವೀನ್ಯ, ನೂತನ, ನೂತನವಾದ, ಹೊಸತನ


ಇತರ ಭಾಷೆಗಳಿಗೆ ಅನುವಾದ :

नया होने की अवस्था या भाव।

हमें अपने काम में कुछ नयापन लाना चाहिए।
अयातयामता, अर्वाचीनता, नयापन, नवलता, नवीनता, नव्यता, नूतनता

The quality of being new and original (not derived from something else).

originality

चौपाल