ಅರ್ಥ : ಚಿಕ್ಕ ಗಿಡ ಅದನ್ನು ಒಂದು ಜಾಗದಿಂದ ತೆಗೆದು ಇನ್ನೊಂದು ಜಾಗಕ್ಕೆ ನೆಡಲಾಗುತ್ತದೆ
ಉದಾಹರಣೆ :
ಅವನು ಹೊಲದಲ್ಲಿ ಸಸಿಗಳ ನಾಟಿ ಮಾಡುತ್ತಿದ್ದಾನೆ.
ಸಮಾನಾರ್ಥಕ : ಚಿಕ್ಕ ಗಿಡ, ನಾಟಿಮಾಡುವುದು, ಸಸಿ, ಹುಟ್ಟುವಳಿ
ಇತರ ಭಾಷೆಗಳಿಗೆ ಅನುವಾದ :
Young plant or tree grown from a seed.
seedling