ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಗಾ ಪದದ ಅರ್ಥ ಮತ್ತು ಉದಾಹರಣೆಗಳು.

ನಿಗಾ   ನಾಮಪದ

ಅರ್ಥ : ಮನಸ್ಸನ್ನು ಏಕಾಗ್ರತೆಗೊಳಿಸಿ ಯಾವುದೋ ಒಂದರಲ್ಲಿ ತೊಡಗಿಸುವ ಕ್ರಿಯೆ

ಉದಾಹರಣೆ : ಏಕಾಗ್ರತೆಯಿಂದ ಕೆಲಸ ಮಾಡದಿದ್ದರೆ ಸಫಲತೆ ದೊರೆಯುವುದಿಲ್ಲ.

ಸಮಾನಾರ್ಥಕ : ಅವಧಾನ ಲಕ್ಷ್ಯ, ಏಕಾಗ್ರತೆ, ಗಮನ, ಜಾಗರೂಕತೆ


ಇತರ ಭಾಷೆಗಳಿಗೆ ಅನುವಾದ :

मन एकाग्र करके किसी एक ओर लगाने की क्रिया।

मनोयोग के बिना सफलता नहीं मिलती।
अवधान, अवधि, मनोयोग

Complete attention. Intense mental effort.

absorption, concentration, engrossment, immersion

चौपाल