ಅರ್ಥ : ನಿಗದಿತ ರೂಪದಲ್ಲಿ ಅಥವಾ ನಿಗದಿತ ಸಮಯಕ್ಕೆ
ಉದಾಹರಣೆ :
ನಮ್ಮ ತಾತ ಕ್ರಮಬದ್ಧವಾಗಿ ದೇವರ ಪೂಜೆ ಮಾಡುತ್ತಾರೆ
ಸಮಾನಾರ್ಥಕ : ಕ್ರಮಬದ್ಧವಾಗಿ, ಕ್ರಮವಾಗಿ, ನಿಯತವಾಗಿ
ಇತರ ಭಾಷೆಗಳಿಗೆ ಅನುವಾದ :
नियमित रूप से या नियमित समय पर।
हमारे पिताजी नियमिततः पूजा-पाठ करते हैं।