ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿರ್ವಹಣೆ ಪದದ ಅರ್ಥ ಮತ್ತು ಉದಾಹರಣೆಗಳು.

ನಿರ್ವಹಣೆ   ನಾಮಪದ

ಅರ್ಥ : ಯಾವುದೇ ಕೆಲಸವನ್ನು ಮೊದಲಿನಿಂದ ಕೊನೆಯವರೆಗೆ ಮಾಡಿ ಮುಗಿಸುವ ಅವಸ್ಥೆಯ ಪರಿಕಲ್ಪನೆ

ಉದಾಹರಣೆ : ಈ ಕೆಲಸದ ನಿರ್ವಹಣೆ ಸರಾಗವಾಗಿ ಆಗಿಹೋಯಿತು.

ಸಮಾನಾರ್ಥಕ : ಆಗಮಾಡಿಕೆ, ಜಾರಿಗೆ ತರುವಿಕೆ, ನಡಸುವಿಕೆ, ನಡಸುವುದು, ನಡಿಕೆ, ನಡೆಸುವಿಕೆ, ನಡೆಸುವುದು, ನಿರ್ವಾಹ, ನೆರವೇರಿಸುವಿಕೆ


ಇತರ ಭಾಷೆಗಳಿಗೆ ಅನುವಾದ :

काम पूरा करने की क्रिया।

इस काम का सम्पादन ठीक तरह से हुआ।
संपादन, सम्पादन

ಅರ್ಥ : ವೇಗವನ್ನು ನೀಡುವ ಅಥವಾ ನಡೆಯಿಸು, ಓಡಿಸುವ ಕ್ರಿಯೆ

ಉದಾಹರಣೆ : ವಿದ್ಯುತ್ ನಿಂದಾಗಿ ದೊಡ್ಡ-ದೊಡ್ಡ ಯಂತ್ರಗಳ ಸಂಚಾಲನೆ ಸರಳಪೂರ್ವಕವಾಗಿರುತ್ತದೆ.

ಸಮಾನಾರ್ಥಕ : ನಡಿಸುವಿಕೆ, ನಡೆಸುವಿಕೆ, ಸಂಚಾಲನೆ


ಇತರ ಭಾಷೆಗಳಿಗೆ ಅನುವಾದ :

गति देने या चलाने की क्रिया।

विद्युत द्वारा बड़ी-बड़ी मशीनों का संचालन सरलतापूर्वक होता है।
संचालन

चौपाल