ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನಿಷ್ಠೆ ಇರುವಂತ ಪದದ ಅರ್ಥ ಮತ್ತು ಉದಾಹರಣೆಗಳು.

ನಿಷ್ಠೆ ಇರುವಂತ   ಗುಣವಾಚಕ

ಅರ್ಥ : ಯಾರು ಪತಿ ಅಥವಾ ಪತ್ನಿ ಅಥವಾ ಪ್ರೇಮಿ ಯೊಂದಿಗೆ ಮಾತ್ರ ಪ್ರೀತಿಯಿಂದಿರುವ ಮತ್ತು ಇನ್ನೊಬ್ಬರೊಂದಿಗೆ ಶಾರೀರಿಕವಾಗಿ ಸಂಬಂದವನ್ನು ಇಟ್ಟುಕೊಳ್ಳದಂತಹ

ಉದಾಹರಣೆ : ಮೋಹನನು ತನ್ನ ಪತ್ನಿಯೊಂದಿಗೆ ನಿಷ್ಠಾವಂತಹನಾಗಿದ್ದಾನೆ.

ಸಮಾನಾರ್ಥಕ : ನಿಷ್ಠಾವಂತ, ನಿಷ್ಠಾವಂತನಾದ, ನಿಷ್ಠಾವಂತನಾದಂತ, ನಿಷ್ಠಾವಂತನಾದಂತಹ, ನಿಷ್ಠೆ ಇರುವ, ನಿಷ್ಠೆ ಇರುವಂತಹ, ನಿಷ್ಠೆಯಿಂದಿರು, ನಿಷ್ಠೆಯಿಂದಿರುವ, ನಿಷ್ಠೆಯಿಂದಿರುವಂತ


ಇತರ ಭಾಷೆಗಳಿಗೆ ಅನುವಾದ :

* जो अपने पति या पत्नी, अथवा प्रेमी या प्रेमिका के सिवा किसी और से शारीरिक संबंध न रखता हो।

मोहन अपनी पत्नी के प्रति निष्ठावान है।
निष्ठावान

Not having sexual relations with anyone except your husband or wife, or your boyfriend or girlfriend.

He remained faithful to his wife.
faithful

चौपाल