ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ನೆಗೆಸು ಪದದ ಅರ್ಥ ಮತ್ತು ಉದಾಹರಣೆಗಳು.

ನೆಗೆಸು   ಕ್ರಿಯಾಪದ

ಅರ್ಥ : ಇನ್ನೊಬ್ಬರನ್ನು ಜಿಗಿಸುವ ಪ್ರವೃತ್ತಿ ಮಾಡುವುದು

ಉದಾಹರಣೆ : ನನ್ನನ್ನು ಅವರ ಜೊತೆಯಲ್ಲಿ ನೂರು ಸಲ ಹಗ್ಗದಾಟದಲ್ಲಿ ಜಿಗಿಸಿದರು.

ಸಮಾನಾರ್ಥಕ : ಕುಣಿಸು, ಜಿಗಿಸು, ಹಾರಿಸು


ಇತರ ಭಾಷೆಗಳಿಗೆ ಅನುವಾದ :

किसी को कूदने में प्रवृत्त करना।

उसने मुझे अपने साथ सौ बार रस्सी कुदाई।
कुदाना, टपाना, फँदाना, लँघाना

ಅರ್ಥ : ನೆಗೆಯುವ ಕೆಲಸವನ್ನು ಬೇರೆಯವರಿಂದ ಮಾಡಿಸುವ ಪ್ರಕ್ರಿಯೆ

ಉದಾಹರಣೆ : ರಮೇಶನು ಎಲ್ಲಾ ಮಕ್ಕಳನ್ನು ಚನ್ನಾಗಿ ಕುಣೀಸುತ್ತಾನೆ.

ಸಮಾನಾರ್ಥಕ : ಕುಣಿಸು


ಇತರ ಭಾಷೆಗಳಿಗೆ ಅನುವಾದ :

उचकने का काम दूसरे से लेना।

सरदार बच्चों से राहगीरों को उचकवाता है।
उचकवाना

ಅರ್ಥ : ಯಾರೋ ಒಬ್ಬರು ಮೇಲಿನ ವರೆಗೂ ಹೋಗಲು ಅವರು ನೆಗೆಯುವಂತೆ ಮಾಡವ ಪ್ರಕ್ರಿಯೆ

ಉದಾಹರಣೆ : ಅವನು ಸಣ್ಣ ಮಕ್ಕಳನ್ನು ಕುಣಿಸಿದ.

ಸಮಾನಾರ್ಥಕ : ಕುಣಿಸು


ಇತರ ಭಾಷೆಗಳಿಗೆ ಅನುವಾದ :

किसी को ऊँचा करने के लिए एड़ी उठवाना।

उसने छोटे बच्चे को उचकाया।
उचकाना

चौपाल