ಅರ್ಥ : ಸತ್ಯ, ನಿಷ್ಠೆ ಮತ್ತು ನಿಯತ್ತಿನಿಂದ ಕೆಲಸ ಮಾಡುವುದು
ಉದಾಹರಣೆ :
ಜಗತ್ತಿನಲ್ಲಿ ಇಂದು ಪ್ರಾಮಾಣಿಕತೆಗೆ ಯಾವ ಬೆಲೆಯು ಇಲ್ಲ.
ಸಮಾನಾರ್ಥಕ : ನಿಯತ್ತು, ನಿಷ್ಠೆ, ಪ್ರಾಮಾಣಿಕತೆ, ಸತ್ಯ
ಇತರ ಭಾಷೆಗಳಿಗೆ ಅನುವಾದ :
Moral soundness.
He expects to find in us the common honesty and integrity of men of business.