ಅರ್ಥ : ವೈದಿಕಶಾಸ್ತ್ರದ ಅನುಸಾರವಾಗಿ ರೋಗಿಗಳ ಚಿಕಿತ್ಸೆಯನ್ನು ಮಾಡುವ ಚಿಕಿತ್ಸಕ
ಉದಾಹರಣೆ :
ಲಂಕಾ ನಗರದಲ್ಲಿ ಸುಶೇಣ ಎಂಬ ಹೆಸರಿನ ಒಬ್ಬ ದೊಡ್ಡ ವೈದ್ಯರಿದ್ದಾರೆ.
ಸಮಾನಾರ್ಥಕ : ಚಿಕಿತ್ಸಕ, ರೋಗಚಿಕಿತ್ಸಕ, ವೈದ್ಯ
ಇತರ ಭಾಷೆಗಳಿಗೆ ಅನುವಾದ :
वैद्यकशास्त्र के अनुसार रोगियों की चिकित्सा करने वाला चिकित्सक।
लंका नगरी में सुषेण नाम के एक बहुत बड़े वैद्य रहते थे।ಅರ್ಥ : ಯಾರು ವಿದ್ಯಾರ್ಥಿಗಳಿಗೆ ಪಾಠವನ್ನು ಹೇಳಿಕೊಡುತ್ತಾರೋ
ಉದಾಹರಣೆ :
ಅಧ್ಯಾಪಕ ಮತ್ತು ಶಿಷ್ಯ ಅಥವಾ ವಿದ್ಯಾರ್ಥಿಯ ನಡುವಿನ ಸಂಬಂಧ ಮಧುರವಾಗಿರಬೇಕು.
ಸಮಾನಾರ್ಥಕ : ಅಧ್ಯಾಪಕ, ಆಚಾರ್ಯ, ಆಚಾರ್ಯಕ, ಉಪದೇಶಕ, ಉಪದೇಶಿಕ, ಉಪಾಧ್ಯಾಯ, ಗುರು, ಜ್ಞಾನಿ, ಡೀಚರ್, ಪಾಠವನ್ನು ಕಲಿಸುವವ, ಪ್ರವಾಚಕ, ಪ್ರಾಚಾರ್ಯ, ಭೋದಕ, ಮಹೋಪಾಧ್ಯಾಯ, ಮಾರ್ಗದರ್ಶಕ, ಮಾಸ್ಟರ್, ಮೇಸ್ಟ್ರು, ವಾಚಕ, ವಾಜ, ವೇದವನ್ನು ಕಲಿಸುವವ, ಶಿಕ್ಷಕ, ಶಿಕ್ಷಾಗುರು, ಶ್ರೇಷ್ಠಗುರು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಆ ವ್ಯಕ್ತಿ ರೋಗಿಗಳ ಚಿಕಿತ್ಸೆಯನ್ನು ಮಾಡುತ್ತಾನೆ
ಉದಾಹರಣೆ :
ವೈದ್ಯರು ರೋಗಿಗಳ ದೇವರಾಗುತ್ತಾರೆ.
ಸಮಾನಾರ್ಥಕ : ಉಪಚರಿಸುವವ, ಉಪಚಾರಜ್ಞಾನಿ, ಉಪಚಾರವಿಜ್ಞಾನಿ, ಚಿಕಿತ್ಸಕ, ಚಿಕಿತ್ಸಾಜ್ಞಾನಿ, ಚಿಕಿತ್ಸಾಶಾಸ್ತ್ರಿ, ಡಾಕ್ಟರ್, ರೋಗ ಚಿಕಿತ್ಸೆ ಮಾಡುವವ, ವೈದ್ಯ, ಹಕೀಮ
ಇತರ ಭಾಷೆಗಳಿಗೆ ಅನುವಾದ :
वह व्यक्ति जो रोगों की चिकित्सा करता है।
चिकित्सक रोगियों के लिए भगवान होते हैं।