ಅರ್ಥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ಉದಾಹರಣೆ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
ಸಮಾನಾರ್ಥಕ : ಅಂತ್ಯ, ಪೂರ್ಣ, ಮುಕ್ತಾಯ, ಸಂಪೂರ್ಣ, ಸಮಾಪ್ತಿ
ಇತರ ಭಾಷೆಗಳಿಗೆ ಅನುವಾದ :
Having finished or arrived at completion.
Certain to make history before he's done.