ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಕಣ್ಣುಗಳು, ಬಾಯಿ, ಮುಖ ಮೊದಲಾದವುಗಳ ಮೇಲೆ ಪ್ರಕಟವಾಗುವ ಪ್ರಸನ್ನತೆಯ ಭಾವ
ಉದಾಹರಣೆ : ಮಕ್ಕಳ ಮಾತನ್ನು ಕೇಳಿ ಎಲ್ಲರೂ ನಕ್ಕರು.
ಸಮಾನಾರ್ಥಕ : ಆನಂದಿಸು, ನಗು, ಪ್ರಸನ್ನತೆಯನ್ನು ಹೊಂದು, ಪ್ರಸನ್ನನಾಗು
ಇತರ ಭಾಷೆಗಳಿಗೆ ಅನುವಾದ :हिन्दी English
आँखों, मुँह, चेहरे आदि पर ऐसे भाव लाना जिससे प्रसन्नता प्रकट हो।
Produce laughter.
ಸ್ಥಾಪನೆ