ಅರ್ಥ : (ಖಗೋಳ-ವಿಜ್ಞಾನಿ) ಮಧ್ಯಮದ ಅವಸ್ಥೆ ವ್ಯತ್ತಿಕ್ರಮ ಅಥವಾ ಯಾವುದಾದರು ಗ್ರಹ ಅಥವಾ ಉಪಗ್ರಹದ ಕಕ್ಷದಿಂದ ಸ್ಥಾನ ಭ್ರಷ್ಟವಾಗುವುದು
ಉದಾಹರಣೆ :
ಚಂದ್ರನಲ್ಲಾಗುವ ಪರಿವರ್ತನೆಯ ನೇರ ಪ್ರಭಾವ ಭೂಮಿಯ ಮೇಲಾಗುತ್ತದೆ.
ಸಮಾನಾರ್ಥಕ : ತಿರುಗುವಿಕೆ, ಪರಿವರ್ತನೆ, ಮಾರ್ಪಾಟು, ರೂಪಾಂತರ
ಇತರ ಭಾಷೆಗಳಿಗೆ ಅನುವಾದ :
(खगोल-विज्ञान) मध्यमान गति का व्यतिक्रम या किसी ग्रह या उपग्रह का कक्ष से विचलन।
चंद्रमा के परिवर्तन का सीधा प्रभाव धरती पर पड़ता है।(astronomy) any perturbation of the mean motion or orbit of a planet or satellite (especially a perturbation of the earth's moon).
variationಅರ್ಥ : ಜಗತ್ತಿನಲ್ಲಿ ಜೀವನ ನಡೆಸಬೇಕಾಗದರೆ ನಮ್ಮ ಸ್ವಭಾವದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳುವುದು ಅನಿರ್ವಾಯವಾಗಿರುತ್ತದೆ
ಉದಾಹರಣೆ :
ಅವನು ಬದಲಾವಣೆಗಾಗಿ ವರ್ಷದಲ್ಲಿ ಕೆಲವು ದಿನಗಳು ಬೆಟ್ಟದ ಕ್ಷೇತ್ರಗಳಲ್ಲಿ ಉಳಿದುಕೊಳ್ಳುತ್ತಾನೆ.
ಸಮಾನಾರ್ಥಕ : ಪರಿವರ್ತನೆ, ಪರಿವರ್ತಿಸು, ಬದಲಾಗು, ಬದಲಿಸು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಗುಣ ಅಥವಾ ವ್ಯಕ್ತಿತ್ವದಲ್ಲಿ ಆಗುವ ಬದಲಾವಣೆ
ಉದಾಹರಣೆ :
ಬದುಕಿನಲ್ಲಿ ಪರಿವರ್ತನೆ ಸಹಜ ಗುಣ.
ಸಮಾನಾರ್ಥಕ : ಪರಿವರ್ತನೆ, ಮಾರ್ಪಾಡು
ಇತರ ಭಾಷೆಗಳಿಗೆ ಅನುವಾದ :
An event that occurs when something passes from one state or phase to another.
The change was intended to increase sales.ಅರ್ಥ : ಒಂದನ್ನು ಬಿಟ್ಟು ಅದರ ಜಾಗದಲ್ಲಿ ಇನ್ನೊಂದನ್ನು ಸ್ವೀಕರಿಸುವ ಕ್ರಿಯೆ
ಉದಾಹರಣೆ :
ಮಾರಾಟವಾದ ವಸ್ತುಗಳನ್ನು ಬದಲಾವಣೆ ಮಾಡಲಾಗುವುದಿಲ್ಲ.
ಸಮಾನಾರ್ಥಕ : ಅದಲು-ಬದಲು, ಪರಿವರ್ತನೆ, ಮಾರ್ಪಾಟು, ವಿನಿಮಯ
ಇತರ ಭಾಷೆಗಳಿಗೆ ಅನುವಾದ :
The act of changing one thing for another thing.
Adam was promised immortality in exchange for his disobedience.