ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಬಲವಾದಂತಹ ಪದದ ಅರ್ಥ ಮತ್ತು ಉದಾಹರಣೆಗಳು.

ಬಲವಾದಂತಹ   ಗುಣವಾಚಕ

ಅರ್ಥ : ತುಂಬಾ ಗಂಭೀರವಾದ ಅಥವಾ ಗುರುತರವಾದಂತಹ

ಉದಾಹರಣೆ : ದುರ್ಘಟನೆಯಲ್ಲಿ ಮನೋಜನಿಗೆ ಗಂಭೀರವಾದ ಗಾಯಗಳಾಗಿವೆ.

ಸಮಾನಾರ್ಥಕ : ಗಂಭೀರ, ಗಂಭೀರವಾದ, ಗಂಭೀರವಾದಂತ, ಗಂಭೀರವಾದಂತಹ, ಗುರುತರ, ಗುರುತರವಾದ, ಗುರುತರವಾದಂತ, ಗುರುತರವಾದಂತಹ, ಜೋರಾದ, ಜೋರಾದಂತ, ಜೋರಾದಂತಹ, ಬಲವಾದ, ಬಲವಾದಂತ


ಇತರ ಭಾಷೆಗಳಿಗೆ ಅನುವಾದ :

अति गंभीर या बहुत गहरा।

दुर्घटना में मनोज को अप्रगाध क्षति पहुँची है।
अप्रगाध

ಅರ್ಥ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

ಉದಾಹರಣೆ : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

ಸಮಾನಾರ್ಥಕ : ಅಚಲವಾದ, ಅಚಲವಾದಂತ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

चौपाल