ಅರ್ಥ : ಪ್ರಾಣಿ, ಪಕ್ಷಿ, ಮೀನು ಮುಂತಾದವುಗಳ ಮಾಂಸವನ್ನು ತಿನ್ನುವರು
ಉದಾಹರಣೆ :
ಅವನು ಮಾಂಸದಂಗಡಿಯಿಂದ ಎರಡು ಕೆಜಿ ಮಾಂಸವನ್ನು ಖರೀದಿಸಿದ
ಇತರ ಭಾಷೆಗಳಿಗೆ ಅನುವಾದ :
The flesh of animals (including fishes and birds and snails) used as food.
meatಅರ್ಥ : ಕಾಂತಿಯು ಕಡಿಮೆಯಾಗುವುದು
ಉದಾಹರಣೆ :
ಕೆಟ್ಟ ವಿಷಯವನ್ನು ಕೇಳಿ ಅವಳ ಮುಖ ಬಾಡಿಹೋಯಿತು.
ಸಮಾನಾರ್ಥಕ : ಉದಾಸೀನನಾಗು, ಕಳೆಗುಂದು, ಕಾಂತಿಹೀನವಾಗು, ಸೊರಗು
ಇತರ ಭಾಷೆಗಳಿಗೆ ಅನುವಾದ :
कांति का मलिन पड़ना।
बुरी ख़बर सुन कर उसका चेहरा मुरझा गया।ಅರ್ಥ : ಯಾವುದೇ ಸಸ್ಯ, ಪ್ರಾಣಿ ಅಥವಾ ವ್ಯಕ್ತಿಯು ಬಿಸಿಲು ಅಥವಾ ಇನ್ನಾವುದೇ ಕಾರಣದಿಂದಾಗಿ ಲವಲವಿಕೆಯಿಲ್ಲದಂತಾಗುವುದು ಅಥವಾ ಒಣಗಿದಂತಾಗುವ ಕ್ರಿಯೆ
ಉದಾಹರಣೆ :
ತುಂಬಾ ಬಿಸಿಲು ಇರುವ ಕಾರಣ ಅವಳ ಮುಖ ಬಾಡಿದೆ.
ಸಮಾನಾರ್ಥಕ : ಕಳೆಗುಂದು, ಕಾಂತಿಹೀನವಾಗು, ಸೊರಗು
ಇತರ ಭಾಷೆಗಳಿಗೆ ಅನುವಾದ :
Wither, as with a loss of moisture.
The fruit dried and shriveled.