ಅರ್ಥ : ಗೋಡೆಯ ಮೇಲ್ಭಾಗದಲ್ಲಿ ಬೆಳಕಿನ ಪ್ರಕಾಶ ಬರುವುದಕ್ಕಾಗಿ ಹಾಕಿರುವಂತಹ ತೂತು
ಉದಾಹರಣೆ :
ಗವಾಕ್ಷಿಯ ಮೇಲೆ ಒಂದು ಹಲ್ಲಿ ಕುಳಿತುಕೊಂಡಿದೆ.
ಸಮಾನಾರ್ಥಕ : ಗವಾಕ್ಷಿ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಮನೆ ಅಥವಾ ಕಟ್ಟಡದ ಯಾವುದೇ ವಿನ್ಯಾಸಗಳಲ್ಲಿ ಗೋಡೆಯಲ್ಲಿ ಗಾಳಿ ಬೆಳಕಿಗಾಗಿ ಮಾಡಿದ ಸಣ್ಣ ಕಿಂಡಿ
ಉದಾಹರಣೆ :
ನಮ್ಮ ಮನೆಯಲ್ಲಿ ಕಿಟಕಿಯಿಂದ ಹಾವೊಂದು ಹರಿದು ಒಳ ಬಂದಿದೆ.
ಇತರ ಭಾಷೆಗಳಿಗೆ ಅನುವಾದ :