ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಭಯಗೊಳ್ಳು ಪದದ ಅರ್ಥ ಮತ್ತು ಉದಾಹರಣೆಗಳು.

ಭಯಗೊಳ್ಳು   ಕ್ರಿಯಾಪದ

ಅರ್ಥ : ಭಯ ಮೊದಲಾದವುಗಳ ಕಾರಣ ಏನು ಮಾಡಬೇಕೆಂಬುದು ತಿಳಿಯದ ಮುಗ್ಧನಾಗುವ ಕ್ರಿಯೆ

ಉದಾಹರಣೆ : ಅಧ್ಯಾಪಕರು ತರಗತಿಗೆ ಪ್ರವೇಶ ಮಾಡುತ್ತಿದ್ದಾಗೆಯೇ ಕುಚೇಷ್ಟನಾದ ಮನೋಜನು ಭಯಗೊಂಡನು.

ಸಮಾನಾರ್ಥಕ : ಕಕ್ಕಾಬಿಕ್ಕಿಯಾಗು, ಗಾಬರಿಯಾಗು, ಚಕಿತನಾಗು, ನಾಚು, ಬೆರಗಾಗು, ಹಿಂಜರಿ


ಇತರ ಭಾಷೆಗಳಿಗೆ ಅನುವಾದ :

भय आदि के कारण किंकर्तव्य विमूढ़ होना।

शिक्षक के कक्षा में प्रवेश करते ही शरारती मनोज सकपका गया।
घबड़ाना, घबराना, चकपकाना, चौंकना, सकपकाना

Be overcome by a sudden fear.

The students panicked when told that final exams were less than a week away.
panic

ಅರ್ಥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ಉದಾಹರಣೆ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ಸಮಾನಾರ್ಥಕ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಹೆದರು


ಇತರ ಭಾಷೆಗಳಿಗೆ ಅನುವಾದ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

चौपाल