ಅರ್ಥ : ಸರ್ಕಾರ, ಸಮಾಜ ಮೊದಲಾದವುಗಳನ್ನು ಬಲತ್ಕರಿಸಲು ಭಯೋತ್ಪಾದಕ ವಿಧಾನಗಳನ್ನು ಅನುಸರಿಸುವವನು ಅಥವಾ ಸಮರ್ಥಿಸುವವನು
ಉದಾಹರಣೆ :
ಇಂದು ಆತಂಕವಾದಿ ಚಟುವಟಿಕೆಗಳು ಜನರಲ್ಲಿ ಭಯ ಹುಟ್ಟಿಸಿವೆ.
ಸಮಾನಾರ್ಥಕ : ಆತಂಕವಾದಿ, ಆತಂಕವಾದಿಯಾದ, ಆತಂಕವಾದಿಯಾದಂತ, ಆತಂಕವಾದಿಯಾದಂತಹ, ಉಗ್ರವಾದಿ, ಉಗ್ರವಾದಿಯಾದ, ಉಗ್ರವಾದಿಯಾದಂತ, ಉಗ್ರವಾದಿಯಾದಂತಹ, ಭಯೋತ್ಪಾದಕ, ಭಯೋತ್ಪಾದಕವಾದಂತ, ಭಯೋತ್ಪಾದಕವಾದಂತಹ
ಇತರ ಭಾಷೆಗಳಿಗೆ ಅನುವಾದ :