ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಮಾಲಿಕ ಪದದ ಅರ್ಥ ಮತ್ತು ಉದಾಹರಣೆಗಳು.

ಮಾಲಿಕ   ನಾಮಪದ

ಅರ್ಥ : ದುಡ್ಡು-ಕಾಸಿನ ಕೊಡು ಕೊಳ್ಳುವಿಕೆಯ ಲೇವಾದೇವಿ ಮಾಡುವ ವ್ಯಕ್ತಿ

ಉದಾಹರಣೆ : ನಾವು ಸಾಹುಕಾರರ ಸಾಲವನ್ನು ತೀರಿಸಬೇಕು.

ಸಮಾನಾರ್ಥಕ : ಅಚ್ಚುವಣಿಗ, ಅಚ್ಚುವಳಿಗ, ಆರ್ಯ, ಆಳರಸ, ಆಶ್ರಯದಾತ, ಆಸ್ತಿಕ, ಆಸ್ತಿವಂತ, ಉಳ್ಳವ, ಒಡೆಯ, ಕೋಟ್ಯಾಧೀಶ್ವರ, ಗುತ್ತೆದಾರ, ಜಮೀನುದಾರ, ಜಮೀನ್ದಾರ, ಜಹಗೀರುದಾರ, ದಣಿ, ಧಣಿ, ಧನವಂತ, ಧನಿಕ, ಪಾಳೆಗಾರ, ಪ್ರಬು, ಬಂಡವಾಳದಾರ, ಭೂಮಿವಾಳ, ಮಾಲೀಕ, ಯಜಮಾನ, ಶ್ರೀಮಂತ, ಶ್ರೇಷ್ಠಿ, ಸಾಗುವಳಿದಾರ, ಸಾಮಾಂತ, ಸಾವಕಾರ, ಸಾವುಕಾರ, ಸಾಹುಕಾರ, ಸಿರಿವಂತ, ಹಣಗಾರ, ಹಣವಂತ, ಹಣವುಳ್ಳವ, ಹಿಡುವಳಿದಾರ


ಇತರ ಭಾಷೆಗಳಿಗೆ ಅನುವಾದ :

रुपए-पैसे का लेन-देन करने वाला व्यक्ति।

हमें साहूकार का कर्ज चुकाना है।
कोठीवाल, धनिक, ब्योहरिया, महाजन, सावकार, साह, साहु, साहू, साहूकार, सेठ

Someone who lends money at excessive rates of interest.

loan shark, moneylender, shylock, usurer

ಅರ್ಥ : ಅವನು ಯಾವುದೋ ಹೊಸ ಕೆಲಸವನ್ನು ಆರಂಭಿಸುತ್ತಿರುವನು

ಉದಾಹರಣೆ : ಇದರ ಸೂತ್ರಧಾರ ಯಾರು?

ಸಮಾನಾರ್ಥಕ : ಆಧಾರ ಸಂಭ, ನರ್ದೇಶಕ, ನಿರೂಪಕ, ಮುಂದಾಳು, ಯಜಮಾನ, ವ್ಯವಸ್ಥಾಪಕ, ಸೂತ್ರಧಾರ


ಇತರ ಭಾಷೆಗಳಿಗೆ ಅನುವಾದ :

वह जो किसी काम की शुरुआत करता है।

इसके सूत्रधार कौन हैं?
सूत्रधर, सूत्रधार

A person who founds or establishes some institution.

George Washington is the father of his country.
beginner, father, founder, founding father

चौपाल